dtvkannada

ಬೆಂಗಳೂರು: ರಂಝಾನ್ ಹಬ್ಬದ ಪ್ರಯುಕ್ತ ದೇಶದ ಜನತೆಗೆ ರಾಷ್ಟ್ರಪತಿ ರಮನಾಥ್‌ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಸವರಾಜ್‌ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ ‘ಈದ್-ಉಲ್-ಫಿತ್ರ್‌ ಹಬ್ಬದ ಶುಭಾಶಯಗಳು. ಈ ಶುಭ ಸಂದರ್ಭವು ನಮ್ಮ ಸಮಾಜದಲ್ಲಿ ಒಗ್ಗಟ್ಟಿನ ಮತ್ತು ಸಹೋದರತ್ವದ ಮನೋಭಾವವನ್ನು ಹೆಚ್ಚಿಸಲಿ.ಎಲ್ಲರಿಗೂ ಉತ್ತಮ ಆರೋಗ್ಯ ಮತ್ತು ಸಮೃದ್ಧಿ ನೀಡಲಿ’ ಎಂದು ಅವರು ಹಾರೈಸಿದ್ದಾರೆ. ಉಳಿದಂತೆ ಹಲವು ನಾಯಕರು ಶುಭಾಶಯ ಕೋರಿದರು.

By dtv

Leave a Reply

Your email address will not be published. Required fields are marked *

error: Content is protected !!