';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಸುಳ್ಯ: ತಾಲೂಕಿನ ಗಾಂಧಿ ನಗರ ಎಂಬಲ್ಲಿನ ನವ ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿ ಸುಳ್ಯ ಗಾಂಧಿನಗರ ನಿವಾಸಿ ಆಮಿನಾ ಎಂಬವರ ಪುತ್ರಿ ಆಯಿಷಾ ಎಂದು ತಿಳಿದು ಬಂದಿದ್ದು ಆತ್ಮಹತ್ಯೆ ಮಾಡಲು ನಿಖರವಾದ ಕಾರಣ ಏನೆಂದು ತಿಳಿದುಬಂದಿಲ್ಲ .
ಗಾಂಧಿನಗರದ ಕೆರೆಮೂಲೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುವ ಆಯಿಷಾ ಮನೆಯ ಫ್ಯಾನ್ ಗೆ ಹಗ್ಗ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನೆಯವರು ಕೆಳಗಿಳಿಸಿ ಆಸ್ಪತ್ರೆಗೆ ಸಾಗಿಸಿದ್ದು ವೈದ್ಯರು ಪರೀಕ್ಷಿಸಿದಾಗ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಆಯಿಷಾ ರವರು ಎಂಟು ತಿಂಗಳ ಹಿಂದೆಯಷ್ಟೇ ಕಾಸರಗೋಡು ಮಂಙಪಾರೆಯ ಯುವಕನೊಂದಿಗೆ ನಿಶ್ಚಿತಾರ್ಥ ನಡೆಸಿಕೊಂಡಿದ್ದು ಇವರ ಪತಿಯಾಗುವವರು ವಿದೇಶದಲ್ಲಿದ್ದಾರೆಂದು ವರದಿಯಾಗಿದೆ.