';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷಕ್ಕೆ ಇಂದು ರಾಜೀನಾಮೆ ನೀಡಿದ್ದು ಅದರ ಬೆನ್ನಲ್ಲೇ ಬಿಜೆಪಿ ಪಕ್ಷಕ್ಕೆ ಸೇರಿಕೊಂಡಿದ್ದಾರೆ.
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆದಿದ್ದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿರುವ ಮಾಜಿ ಸಚಿವ,ಶಾಸಕ ಪ್ರಮೋದ್ ಮಧ್ವರಾಜ್ ಜೊತೆಗೆ ಜೆಡಿಎಸ್ ಪಕ್ಷದ ಮಾಜಿ ವಿಧಾನಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
ನಗರದ ರಾಜಭವನ ರಸ್ತೆಯಲ್ಲಿರುವ ಖಾಸಗಿ ಹೊಟೇಲ್ ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದ ಈ ಕಾರ್ಯಕ್ರಮದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>