';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ವೈದ್ಯಕೀಯ ಕಾಲೇಜೊಂದರ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಮಂಗಳೂರಿನಲ್ಲಿ ನಡೆದಿದೆ.
ಘಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿನಿ ಕೇರಳದ ಕಣ್ಣೂರು ಜಿಲ್ಲೆಯ ಸಾಂಧ್ರ ಪಿ.ಪಿ (21) ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
ಮೆಡಿಕಲ್ ಕಾಲೇಜಿನ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ಕೋರ್ಸ್‌ನ ತೃತೀಯ ವರ್ಷದ ವಿದ್ಯಾರ್ಥಿನಿಯಾಗಿದ್ದ ಈಕೆ ನಿನ್ನೆ ಮಧ್ಯಾಹ್ನ ಕಾಲೇಜಿಗೆ ಸೇರಿದ ಹಾಸ್ಟೆಲ್‌ನಲ್ಲಿ ಸೂಸೈಡ್ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ವರದಿಯಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>