dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ನಗರದ ಹೊರವಲಯದ ವಾಮಂಜೂರಿನಲ್ಲಿ ಮನೆಯ ಮೊದಲ ಮಹಡಿ ಕಲ್ಲು ಕಟ್ಟುವ ವೇಳೆ ಕಾರ್ಮಿಕನೋರ್ವ ಆಯತಪ್ಪಿ ಕೆಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ದೇವರ ಪದವು ಎಂಬಲ್ಲಿ ನಡೆದಿದೆ.

'; } else { echo "Sorry! You are Blocked from seeing the Ads"; } ?>

ಮೃತಪಟ್ಟ ದುರ್ದೈವಿ ಮೂಡುಶೆಡ್ಡೆ ನಿವಾಸಿ ಹರಿಶ್ಚಂದ್ರ (50) ಎಂದು ತಿಳಿದು ಬಂದಿದೆ.

ನಗರದ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಯೆಂದು ವರದಿಯಾಗಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!