';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಯುಎಇ: ಯುಎಇ ಅಧ್ಯಕ್ಷ ಶೇಖ್ ಖಲೀಫ ಬಿನ್ ಜಾಯೆದ್ ಅಲ್ -ನಹ್ಯಾನ್(73) ಇಂದು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶೇಖ್ ಝಾಯೆದ್ ಅವರು ಇಂದು ಮಧ್ಯಾಹ್ನ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.
ಶೇಖ್ ಖಲೀಫಾ ಅವರು ಯುಎಇಯ ಎರಡನೇ ಅಧ್ಯಕ್ಷರಾಗಿದ್ದರು. ಅವರಿಗೆ 73 ವರ್ಷ ವಯಸ್ಸಾಗಿತ್ತು. ನಿಧನದ ಹಿನೆಲೆಯಲ್ಲಿ ಯುಎಇಯಲ್ಲಿ ಮೂರು ದಿನಗಳ ಅಧಿಕೃತ ಶೋಕಾಚರಣೆಯನ್ನು ಘೋಷಿಸಲಾಗಿದೆ.
ಶೇಖ್ ಝಾಯೆದ್ ನಿಧನಕ್ಕೆ ಸೌದಿ ಅರೇಬಿಯಾದ ದೊರೆ ಸಲ್ಮಾನ್ ಮತ್ತು ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್, ಅಬುಧಾಬಿ ಯುವರಾಜ ಶೇಖ್ ಮೊಹಮ್ಮದ್ ಬಿನ್ ಜಾಯೆದ್, ದುಬೈ ಆಡಳಿತಗಾರ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ – ಮಕ್ಕೂಮ್ ಸಂತಾಪ ಸೂಚಿಸಿದ್ದಾರೆ