';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಕಳೆದ ಮಾರ್ಚ್ – ಎಪ್ರಿಲ್ ತಿಂಗಳಲ್ಲಿ ನಡೆದಿದ್ದ 2021 -22ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಇಂದು(ಗುರುವಾರ) ಮಧ್ಯಾಹ್ನ 12:30ಕ್ಕೆ ಪ್ರಕಟವಾಗಲಿದೆ
ಶಿಕ್ಷಣ ಸಚಿವ ಬಿಸಿ ನಾಗೇಶ್ ಮಲ್ಲೇಶ್ವರದ ಪರೀಕ್ಷಾ ಮಂಡಳಿ ಕಛೇರಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ. ನಂತರ ವಿವಿಧ ವೆಬ್ ಸೈಟ್’ಗಳಲ್ಲಿ ಪ್ರಕಟವಾಗಲಿದೆ.
ಫಲಿತಾಂಶವನ್ನು ಈ ಕೆಳಗಿನ ವೆಬ್ ಸೈಟ್ ಲಿಂಕ್ ಮೂಲಕ ವೀಕ್ಷಿಸಬಹುದಾಗಿದೆ.