';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ 2021-22 ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಸುದಾನ ಇಂಗ್ಲಿಷ್ ಮಿಡಿಯಂ ಪ್ರೌಢ ಶಾಲೆಯ ಫಾತಿಮತ್ ಇರ್ಫಾನ 625 ರಲ್ಲಿ 623 ಅಂಕ ಪಡೆದುಕೊಂಡು ರಾಜ್ಯಕ್ಕೆ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಫಾತಿಮ ಇರ್ಫಾನ ಅವರು ಪ್ರಥಮ ಭಾಷೆ ಇಂಗ್ಲಿಷ್ 124 , ದ್ವಿತೀಯ ಭಾಷೆ ಕನ್ನಡದಲ್ಲಿ 100 , ತೃತೀಯ ಭಾಷೆ ಹಿಂದಿಯಲ್ಲಿ 100 , ಗಣಿತ -100 , ವಿಜ್ಞಾನ -99 , ಸಮಾಜ -100ಅಂಕವನ್ನು ಪಡೆದುಕೊಂಡಿದ್ದಾರೆ.
ಇವರು ಪುತ್ತೂರು ನಿವಾಸಿ ಮಹಮ್ಮದ್ ಇಕ್ಬಾಲ್ ಹಾಗೂ ರಮ್ಲತ್ ಸಾಲ್ಮರ ದಂಪತಿಯ ಪುತ್ರಿಯಾಗಿರುತ್ತಾಳೆ.
Congratulations sister. May Allah bless you. All the best for your future.