dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು 2021-22 ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಫಾತಿಮತುಲ್ ಬುಶೈರ 603 ಅಂಕದೊಂದಿಗೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಫಾತಿಮತ್ ಬುಶೈರ ಅವರು ಪ್ರಥಮ ಭಾಷೆ ಇಂಗ್ಲಿಷ್ 124 , ದ್ವಿತೀಯ ಭಾಷೆ ಕನ್ನಡ 100, ತೃತೀಯ ಭಾಷೆ ಹಿಂದಿಯಲ್ಲಿ 100 , ಗಣಿತ -91 , ವಿಜ್ಞಾನ -88 ಹಾಗೂ ಸಮಾಜ’ದಲ್ಲಿ -100 ಅಂಕವನ್ನು ಪಡೆದುಕೊಂಡು ಉತ್ತಮ ಸಾಧನೆಗೈದಿದ್ದಾರೆ.

'; } else { echo "Sorry! You are Blocked from seeing the Ads"; } ?>

ಇವರು ಕುಂಬ್ರ ನಿವಾಸಿ ಬಶೀರ್ ಹಾಗೂ ಸುಮಯ್ಯಾ ದಂಪತಿಯ ಪುತ್ರಿಯಾಗಿರುತ್ತಾರೆ. ಉತ್ತಮ ಸಾಧನೆಗೈದ ವಿದ್ಯಾರ್ಥಿನಿಗೆ ಪೋಷಕರು, ಕುಟುಂಬಸ್ಥರು ಅಭಿನಂದನೆ ಸಲ್ಲಿಸಿದ್ದಾರೆ

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!