';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ.
ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ಸಾರ್ವಜನಿಕರು ಮನೆಯಿಂದ ಹೊರ ಬರದ ಪರಿಸ್ಥಿತಿ ನಿರ್ಮಾಣವಾಗಿದೆ.
ಇತ್ತ ಸಿಟಿಯತ್ತ ತೆರಳಿದ ಮಂದಿ ಭಾರೀ ಮಳೆಗೆ ಸಿಲುಕಿದಂತ್ತಾಗಿದ್ದು , ಇಂದು ಮಧ್ಯಾಹ್ನ ಸುರಿದ ಭಾರಿ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ.