dtvkannada

'; } else { echo "Sorry! You are Blocked from seeing the Ads"; } ?>

ಉಪ್ಪಿನಂಗಡಿ: ವ್ಯಕ್ತಿಯೋರ್ವರು ಉಪ್ಪಿನಂಗಡಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ಮು ಉಪ್ಪಿನಂಗಡಿಯ ತೆಕ್ಕಾರು ನಿವಾಸಿ ರಫೀಕ್ ಎಂದು ಗುರುತಿಸಲಾಗಿದೆ.

'; } else { echo "Sorry! You are Blocked from seeing the Ads"; } ?>

ರಫೀಕ್ ಮಾನಸಿಕವಾಗಿ ಅನಾರೋಗ್ಯದಲ್ಲಿರುವ ವ್ಯಕ್ತಿ ಎಂದು ತಿಳಿದು ಬಂದಿದೆ. ಕೂಡಲೇ ಸ್ಥಳದಲ್ಲಿದ್ದ ಸಾರ್ವಜನಿಕರು ನದಿಗೆ ದುಮುಕಿ ಯುವಕನನನ್ನು ರಕ್ಷಣೆ ಮಾಡಿದ್ದಾರೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!