dtvkannada

ಉಪ್ಪಿನಂಗಡಿ: 2021-22ನೇ ಸಾಲಿನ SSLC ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಬದ್ರಿಯಾ ಇಂಗ್ಲೀಷ್ ಮೀಡಿಯಮ್ ಆತೂರು ಶಾಲೆಯ ಫಾತಿಮ ಶೈಮ 612 ಅಂಕ ಪಡೆದು ಉತ್ತಮ ಸಾಧನೆ ಮಾಡಿದ್ದಾಳೆ.

ಇವರು ಪ್ರಥಮ ಭಾಷೆ ಕನ್ನಡದಲ್ಲಿ 120, ಇಂಗ್ಲೀಷ್ 99, ಹಿಂದಿ 100, ಗಣಿತ 97, ವಿಜ್ಞಾನ 96 ಹಾಗೂ ಸಮಾಜದಲ್ಲಿ 100 ಅಂಕಗಳನ್ನು ಪಡೆದಿರುತ್ತಾರೆ.

ಇವರು ಕುಂತೂರು ನಿವಾಸಿ ಶರೀಫ್ ಹಾಗೂ ಸಾಜಿದ ದಂಪತಿಗಳ ಪುತ್ರಿಯಾಗಿರುತ್ತಾಳೆ.

By dtv

Leave a Reply

Your email address will not be published. Required fields are marked *

error: Content is protected !!