';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಸಾಮಾಜಿಕ ಕಾರ್ಯಕರ್ತ, ಅಲೀಫ್ ಏರ್ ಟ್ರಾವೆಲ್ಸ್ ಮಾಲಕ ಸಫ್ವಾನ್ ಸಾಬಿತ್ ಅವರ ವಿವಾಹವು ಜುಸೈನಾ ರೊಂದಿಗೆ ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ಸಭಾಂಗಣದಲ್ಲಿ ನಡೆಯಿತು.
ವಿವಾಹ ಪ್ರಯುಕ್ತ ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಆಶ್ರಯದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ಯಶಸ್ವಿಯಾಗಿ ನಡೆಯಿತು. ಒಟ್ಟು 31 ಜನ ರಕ್ತದಾನ ಮಾಡಿ ಮಾದರಿಯಾದರು.
ರಕ್ತ ಸಂಗ್ರಹಿಸುವಲ್ಲಿ ಇಂಡಿಯನ್ ರೆಡ್ ಕ್ರಾಸ್ ರಕ್ತನಿಧಿಯ ಸಿಬ್ಬಂದಿ ವರ್ಗದವರು ಸಹಕರಿಸಿದರು.