';
}
else
{
echo "Sorry! You are Blocked from seeing the Ads";
}
?>
ಚಾಮರಾಜನಗರ: ಮಗುವೊಂದು ವಿದ್ಯುತ್ ಸ್ವಿಚ್ ಬೋರ್ಡ್ ಗೆ ಕೈ ಹಾಕಿದ ಪರಿಣಾಮ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಯಳಂದೂರು ತಾಲೂಕಿನ ವೈ.ಕೆ.ಮೋಳೆ ಗ್ರಾಮದದಲ್ಲಿ ಭಾನುವಾರ ಬೆಳಿಗಿನ ಜಾವದಲ್ಲಿ ನಡೆದಿದೆ.
ಗ್ರಾಮದ ರಂಗಸ್ವಾಮಿ- ಲಕ್ಷ್ಮಿ ದಂಪತಿಯ 11 ತಿಂಗಳ ಪುತ್ರ ಗಗನ್, ಭಾನುವಾರ ಎಂದಿನಂತೆ ತಮ್ಮನ ಮನೆಯವರ ಜೊತೆ ಆಟವಾಡಿದ್ದಾನೆ. ನಂತರ ಸ್ನಾನ ಮಾಡಿಸಿ ಮನೆಯಲ್ಲಿ ಪೋಷಕರು ಮಲಗಿಸಿದ್ದಾರೆ. ನಂತರ ಎಚ್ಚರಗೊಂಡಾಗ ಮಗು ವಿದ್ಯುತ್ ಸ್ವಿಚ್ ಬೋರ್ಡ್ ಗೆ ಕೈ ಹಾಕಿದೆ. ಮಗು ಕಿರುಚುವುದನ್ನು ಗಮನಿಸಿದ ಮಗುವಿನ ಚಿಕ್ಕಮ್ಮ ಮಗುವನ್ನು ಬಿಡಿಸಲು ತೆರಳಿದಾಗ ಅವರಿಗೂ ವಿದ್ಯುತ್ ಶಾಕ್ ಹೊಡೆದಿದೆ.
';
}
else
{
echo "Sorry! You are Blocked from seeing the Ads";
}
?>
ಇಬ್ಬರನ್ನು ತಕ್ಷಣ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕರೆದೊಕೊಂಡು ಹೋಗಿದ್ದಾರೆ. ಆದರೆ ಮಗು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>