';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಪುತ್ತೂರಿನ ಹೃದಯ ಭಾಗವಾದ ಕಲ್ಲಾರೆಯ ಶ್ರೀನಿವಾಸ ಪ್ಲಾಜಾದಲ್ಲಿ ವಿ-ಕೇರ್ ಪಾಲಿ ಕ್ಲಿನಿಕ್ ನಾಳೆ(ಮೇ-23) ಶುಭಾರಂಭಗೊಳ್ಳಲಿದೆ.
ಈಗಾಗಲೇ ಕ್ಲಿನಿಕಲ್ ಲ್ಯಾಬ್, ಎಕ್ಸ್’ರೇ, ಇಸಿಜಿ ಸೌಲಭ್ಯವನ್ನು ಹೊಂದಿದ ವಿ ಕೇರ್ ಲ್ಯಾಬ್ ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿದ್ದು, ಹೊಸದಾಗಿ ವಿ ಕೇರ್ ಪಾಲಿ ಕ್ಲಿನಿಕ್ ಶುಭಾರಂಭಗೊಳ್ಳಲಿದೆ.
';
}
else
{
echo "Sorry! You are Blocked from seeing the Ads";
}
?>
ಶುಭಾರಂಭದ ಪ್ರಯುಕ್ತ ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ(ರಿ) ಸಂಸ್ಥೆಯಿಂದ ರಕ್ತದಾನ ಶಿಬಿರ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶುಭಹಾರೈಸುವುದರ ಮೂಲಕ, ರಕ್ತದಾನ ಮಾಡಿ ಜೀವದಾನಿಗಳಾಗುವಂತೆ ಸಂಸ್ಥೆಯ ಮಾಲಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>