dtvkannada

'; } else { echo "Sorry! You are Blocked from seeing the Ads"; } ?>

ಉಪ್ಪಳ: ಕಾರು ಮತ್ತು ಬೈಕ್ ಮುಖಾಮುಖಿ ಢಿಕ್ಕಿಯಾಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಉಪ್ಪಳದಲ್ಲಿ ನಡೆದಿದೆ.

ಮೃತರನ್ನು ಉಪ್ಪಳದ ತುರ್ತಿಯ ಮೂಸಾ ಮತ್ತು ಜೈನಾಬ್ ದಂಪತಿಯ ಪುತ್ರ ಅಬೂಬಕ್ಕರ್ ಇಶಾನ್ ( 19 ) ಎಂದು ಗುರುತಿಸಲಾಗಿದೆ .

'; } else { echo "Sorry! You are Blocked from seeing the Ads"; } ?>

ಉಪ್ಪಳ ಹಿದಾಯತ್ ನಗರ ಶೇಖ್ ಅಹಮದ್ ರಸ್ತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ 7.30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಇಶಾನ್ ಪ್ರಯಾಣಿಸುತ್ತಿದ್ದ ಬೈಕ್ ಎದುರುಗಡೆಯಿಂದ ಬರುತ್ತಿದ್ದ ಮಾರುತಿ ಬ್ರೆಝಾ ಕಾರಿಗೆ ಡಿಕ್ಕಿ ಹೊಡೆದಿದೆ.

ಗಾಯಗೊಂಡ ವಿದ್ಯಾರ್ಥಿಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಮಂಗಲ್ಪಾಡಿ ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!