dtvkannada

'; } else { echo "Sorry! You are Blocked from seeing the Ads"; } ?>

ಉಪ್ಪಿನಂಗಡಿ: ಓವರ್ ಟೇಕ್ ಮಾಡುವ ರಭಸದಲ್ಲಿ ಕಂಟೇನರ್’ಗಳು ಪರಸ್ಪರ ಹಿಂಬದಿಯಿಂದ ಡಿಕ್ಕಿಯಾಗಿ ಟ್ರಾಫಿಕ್ ಜಾಮ್ ಆದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕರುವೇಲು ಎಂಬಲ್ಲಿ ಸಂಭವಿಸಿದೆ.

ಪೆರ್ನೆ ಸಮೀಪದ ಕರುವೇಳು ತಿರುವಿನಲ್ಲಿ ಕಂಟೈನರ್’ ಒಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಇನ್ನೊಂದು ಕಂಟೈನರ್ ಡಿಕ್ಕಿಯಾಗಿದೆ.
ಘಟನೆಯಿಂದ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಉಂಟಾಗಿದ್ದು, ಯಾವುದೇ ವಾಹನಗಳು ಸಂಚರಿಸಲಾಗದ ಪರಿಸ್ಥಿತಿ ಎದುರಾಗಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!