dtvkannada

'; } else { echo "Sorry! You are Blocked from seeing the Ads"; } ?>

ರಾಯಚೂರು: ತಾಲೂಕಿನ ಚಂದ್ರಬಂಡಾ ಗ್ರಾಮದಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಗ್ರಾಮ ಪಂಚಾಯತಿ ಸದಸ್ಯರು ಹುಚ್ಚಾಟ ಮೆರೆದಿದ್ದಾರೆ. ಎಲ್ಲರೆದರೂ ಯುವತಿಯರೊಂದಿಗೆ ಅಸಹ್ಯವಾಗಿ ಕುಣಿದು ಅಸಭ್ಯ ವರ್ತನೆ ತೋರಿದ್ದಾರೆ.

ಗ್ರಾಮ ಪಂಚಾಯತಿ ಸದಸ್ಯರೊಬ್ಬರ ಸಂಬಂಧಿ ಮದುವೆಯಲ್ಲಿ ಮೈಚಳಿ ಬಿಟ್ಟು ಸದಸ್ಯರು ಕುಣಿದು ಕುಪ್ಪಳಿಸಿದ್ದಾರೆ. ಮಕ್ಕಳು, ಮಹಿಳೆಯರು, ವೃದ್ಧರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಅಸಭ್ಯ ವರ್ತನೆ ತೋರಿದ್ದಾರೆ. ಬಾಯದೊಡ್ಡಿ, ಕುರುಬದೊಡ್ಡಿ, ಗೌಸನಗರ, ಕಡಗಂದೊಡ್ಡಿ, ವಡವಟ್ಟಿ ಗ್ರಾಮ ಪಂಚಾಯತ್‍ನ ಸದಸ್ಯರು ವೇದಿಕೆ ಮೇಲೆ ಹೆಜ್ಜೆ ಹಾಕಿದ ವೀಡಿಯೋ ವೈರಲ್ ಆಗಿದೆ.

'; } else { echo "Sorry! You are Blocked from seeing the Ads"; } ?>

ಮೇ 26 ರಂದು ನಡೆದ ಮದುವೆ ಸಮಾರಂಭದಲ್ಲಿ ಘಟನೆ ನಡೆದಿದೆ. ಹೈದರಾಬಾದ್‍ನಿಂದ ನೃತ್ಯ ಮಾಡಲು ಯುವತಿಯರನ್ನು ಕರೆಸಲಾಗಿತ್ತು. ಈ ವೇಳೆ ಜನಪ್ರತಿನಿಧಿಗಳು ಎಂಬುವುದನ್ನು ಮರೆತು ಯುವತಿಯರ ಮೇಲೆ ಹಣ ಎಸೆದು ನೃತ್ಯ ಮಾಡಿದ್ದಾರೆ. ಸಾರ್ವಜನಿಕವಾಗಿ ಅಸಭ್ಯ ವರ್ತನೆ ತೋರಿದ್ದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

One thought on “ಮದುವೆ ಸಮಾರಂಭದಲ್ಲಿ ಯುವತಿಯರೊಂದಿಗೆ ಅಸಭ್ಯವಾಗಿ ಕುಣಿದ ಗ್ರಾ.ಪಂ ಸದಸ್ಯರು”
  1. ಅವರಿಗೆ ವೋಟ್ ಹಾಕಿ ಗೆಲ್ಲಿಸಿದ ಎಲ್ಲಾರೂ ಈ ವೀಡಿಯೋ ನೋಡಿ ಆನಂದಿಸಿ.

Leave a Reply

Your email address will not be published. Required fields are marked *

error: Content is protected !!