dtvkannada

ಮಂಗಳೂರು: ಹಿಜಾಬ್‌ನಿಂದ ಸುದ್ದಿಯಾಗಿದ್ದ ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿವಿ ಕಾಲೇಜಿನ ತರಗತಿಯೊಂದರಲ್ಲಿ ಸಾವರ್ಕರ್ ಭಾವಚಿತ್ರವನ್ನು ನಿನ್ನೆ ಅಳವಡಿಸಲಾಗಿದೆ. ಸದ್ಯ ಈ ವೀಡಿಯೋ ವೈರಲ್‌ ಆಗಿದೆ.

ಭಾರತಾಂಬೆಯ ಪೋಟೋದೊಂದಿಗೆ ತರಗತಿಯ ಗೋಡೆಯಲ್ಲಿ ಈ ಫೋಟೋ ಅಂಟಿಸಲಾಗಿದೆ. ಈ ವೀಡಿಯೋವನ್ನು ವಿದ್ಯಾರ್ಥಿಗಳೇ ಚಿತ್ರೀಕರಿಸಿದ್ದು, ನಂತರ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

ವಿಷಯ ಪ್ರಾಂಶುಪಾಲೆ ಡಾ.ಅನಸೂಯ ರೈ ಗಮನಕ್ಕೆ ಬರುತ್ತಿದ್ದಂತೆ ಸಾವರ್ಕರ್‌ ಭಾವಚಿತ್ರವನ್ನು ತೆರವುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ವೀಡಿಯೋ ನೋಡಿ:

By dtv

Leave a Reply

Your email address will not be published. Required fields are marked *

error: Content is protected !!