';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ನವದೆಹಲಿ:ಕೆಳ ದಿನಗಳ ಹಿಂದೆ ಕೊರೋನಾ ಸೋಂಕಿಗೆ ತುತ್ತಾಗಿದ್ದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಭಾನುವಾರ ಮತ್ತೆ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾಂಗ್ರೆಸ್ ನಾಯಕರ ಮೂಲಗಳ ಪ್ರಕಾರ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೇವಾಲಾರವರು ಮಾತನಾಡುತ್ತಾ ‘ಸೋನಿಯಾ ಗಾಂಧಿ ಅವರು ಕೋವಿಡ್ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ.
ಅವರ ಆರೋಗ್ಯ ಸ್ಥಿರವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಅವರನ್ನು ಆಸ್ಪತ್ರೆಯಲ್ಲಿ ವೀಕ್ಷಣೆಯಲ್ಲಿಡಲಾಗಿದೆ’ ಎಂದು ತಿಳಿಸಿದ್ದಾರೆ.