';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಂಗಳೂರು:ಫ್ಲ್ಯಾಟ್ ನ ಐದನೇ ಮಹಡಿಯಿಂದ ಬಿದ್ದು ಗಂಭೀರ ಗಾಯ ಗೊಂಡಿದ್ದ ವಿದ್ಯಾರ್ಥಿಯೋರ್ವಳು ಮೃತಪಟ್ಟ ಘಟನೆ ಇಂದು ಮಂಗಳೂರುನ ಕಂಕನಾಡಿಯಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿನಿ ಸಹರಾ ಇಮ್ತಿಯಾಜ್ ಎಂದು ತಿಳಿದು ಬಂದಿದೆ.
ಐದನೇ ಮಹಡಿಯ ಹೊರಾಂಗಣದಲ್ಲಿ ಗ್ಲಾಸ್ ನಿಂದ ನಿರ್ಮಿತವಾದ ತಡೆಗೋಡೆಯಿಂದ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿತ್ತು.
ಇದೀಗ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.