dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ಓಕಿನಾವ ಇಲೆಕ್ಟ್ರಿಕಲ್ ಸ್ಕೂಟರ್ ನ ಶೋ ರೂಮ್ ಗೆ ಇಂದು ಬೆಳಿಗ್ಗೆ ಬೆಂಕಿ ಬಿದ್ದಿದ್ದು ಲಕ್ಷಾಂತರ ಮೌಲ್ಯದ ಬೈಕ್ ಗಳು ಬೆಂಕಿಗಾಹುತಿಯಾಗಿದೆ.

ಬೆಳಿಗ್ಗೆ 8 ರ ಹೊತ್ತಿಗೆ ಶೋ ರೂಮ್ ನಲ್ಲಿ ಶಾರ್ಟ್ ಶರ್ಕ್ಯೂಟ್ ಸಂಭವಿಸಿದ್ದು ಶೋ ರೂಮ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ ಲಕ್ಷಾಂತರ ರೂಪಾಯಿಗಳು ನಷ್ಟ ಸಂಭವಿದೆ ಎಂದು ಅಂದಾಜಿಸಲಾಗಿದೆ.

'; } else { echo "Sorry! You are Blocked from seeing the Ads"; } ?>

ಮಂಗಳೂರಿನ ಪಂಪ್ ವೆಲ್ ಸಮೀಪದ ನಾಗುರಿ ಬಳಿಯಿರುವ ಓಕಿನಾವ ಸ್ಕ್ಯೂಟರ್ ನ ಶೋ ರೂಮ್ ಗೆ ಬೆಳಿಗ್ಗೆ ಬೆಂಕಿಗೆ ಆಹುತಿಯಾಗಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!