dtvkannada

'; } else { echo "Sorry! You are Blocked from seeing the Ads"; } ?>

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ಸು ಮತ್ತು ಕಂಟೇನರ್ ಲಾರಿಗಳ ನಡುವೆ ನಡೆದ ಅಪಘಾತದಲ್ಲಿ ಐದು ಮಂದಿ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ನೆಲ್ಯಾಡಿ ಗುಂಡ್ಯ ಸಮೀಪ ಇಂದು ಮಧ್ಯಾಹ್ನ ನಡೆದಿದೆ.

ಧರ್ಮಸ್ಥಳದಿಂದ ಹಾಸನಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ಸು ಮತ್ತು ಹಾಸನದಿಂದ ಮಂಗಳೂರುನತ್ತ ಸಂಚರಿಸುತ್ತಿದ್ದ ಕಂಟೇನರ್ ಗಳ ನಡುವೆ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು ಅಪಘಾತದ ತೀವ್ರತೆಗೆ ಬಸ್ಸಿನ ಮತ್ತು ಲಾರಿ ಚಾಲಕರು, ಬಸ್ಸಿನ ನಿರ್ವಾಹಕ ಸಹಿತ ಐದು ಮಂದಿ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.

'; } else { echo "Sorry! You are Blocked from seeing the Ads"; } ?>

ಘಟನೆಯಲ್ಲಿ ಹಲವಾರು ಮಂದಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!