dtvkannada

'; } else { echo "Sorry! You are Blocked from seeing the Ads"; } ?>

ಕುಂದಾಪುರ: ಮರವಂತೆಯ ಮಾರಸ್ವಾಮಿ ದೇವಸ್ಥಾನದ ಬಳಿ ಹೆದ್ದಾರಿಯಿಂದ ಕಾರು ಸಮುದ್ರಕ್ಕೆ ಬಿದ್ದ ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ‌.

ಕಾರಿನಲ್ಲಿ ನಾಲ್ವರಿದ್ದು, ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬರು ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ. ಇಬ್ಬರು ಪಾರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

'; } else { echo "Sorry! You are Blocked from seeing the Ads"; } ?>

ಕುಂದಾಪುರದ ಕೋಟೇಶ್ವರ ಬಳಿಯಿಂದ ಬೈಂದೂರು ಕಡೆಗೆ ಕಾರು ತೆರಳುತ್ತಿತ್ತು ಎನ್ನಲಾಗಿದೆ.
ಅಗ್ನಿಶಾಮಕ ಸಿಬಂದಿ ಆಗಮಿಸಿ, ಕಾರನ್ನು ಮೇಲಕ್ಕೆತ್ತುವ ಕಾರ್ಯಚರಣೆ ಕೈಗೊಂಡಿದ್ದಾರೆ‌.‌ ಗಂಗೊಳ್ಳಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ‌.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!