dtvkannada

ನವದೆಹಲಿ (ಜುಲೈ 6): ಕೇಂದ್ರ ಅಲ್ಪ ಸಂಖ್ಯಾತ ವ್ಯವಹಾರಗಳ ಇಲಾಖೆಯ ಸಚಿವ ಮುಖ್ತಾರ್‌ ಅಬ್ಬಾಸ್‌ ನಖ್ವಿ (Mukhtar Abbas Naqvi)  ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಬುಧವಾರ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ನಖ್ವಿ ಅವರ ರಾಜ್ಯಸಭಾ ಸದಸ್ಯತ್ವ ಗುರುವಾರ ಕೊನೆಗೊಳ್ಳಲಿದ್ದು, ನಿಯಮಗಳ ಪ್ರಕಾರ ನಾಳೆಯೊಳಗೆ ಕೇಂದ್ರ ಸಂಪುಟಕ್ಕೆ ರಾಜೀನಾಮೆ ರಾಜೀನಾಮೆ ನೀಡುವುದು ಅವರಿಗೆ ಅನಿವಾರ್ಯವಾಗಿತ್ತು.

By dtv

Leave a Reply

Your email address will not be published. Required fields are marked *

error: Content is protected !!