';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಬಾರೀ ಮಳೆಗೆ ನಾಳೆಯೂ ಶಾಲೆ ಕಾಲೇಜು ಅಂಗನವಾಡಿಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಕಳೆದ ಒಂದು ವಾರಗಳಿಂದ ಸುರಿಯುತ್ತಿರುವ ಬಾರೀ ಮಳೆಗೆ ದ.ಕ ಉಡುಪಿ, ಕಾಸರಗೋಡು ಜಿಲ್ಲೆ ಸಂಪೂರ್ಣ ಅಸ್ತವ್ಯಸ್ತವಾಗಿದ್ದು ಹಲವೆಡೆ ಹಾನಿ ನಷ್ಟಗಳು ಸಂಭವಿಸಿವೆ.
ಮುಂಜಾಗೃತಾ ಕ್ರಮವಾಗಿ ನಾಳೆಯೂ(ಜುಲೈ 7) ಕೂಡ ದ.ಕ , ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಇಗಾಗಲೇ ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು.
ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ.