';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ಅಕ್ರಮವಾಗಿ ಅಕೇಶಿಯಾ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿ ವಾಹನವನ್ನು ವಶಪಡಿಸಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ಪಾಣೆಮಂಗಳೂರು ಬೋಗೋಳಿ ನಿವಾಸಿ ಅಶ್ರಫ್ ಬಂಧಿತ ಆರೋಪಿ.
ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿಯಿಂದ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ತಂಡ ಪತ್ತೆ ಹಚ್ಚಿ, ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳಲ್ಲಿ ಇನ್ನಿಬ್ಬರು ಪರಾರಿಯಾಗುವುದಾಗಿ ಮಾಹಿತಿ ನೀಡಿದ್ದಾರೆ.