';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಮರದ ಕೊಂಬೆ ಕಡಿಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮೆಸ್ಕಾಂ ಪವರ್‌ಮ್ಯಾನ್ ಮೃತಪಟ್ಟ ಘಟನೆ ಜು.12ರಂದು ಮಧ್ಯಾಹ್ನ ಕುಂಬ್ರ ಸಮೀಪದ ಪರ್ಪುಂಜದಲ್ಲಿ ನಡೆದಿದೆ.
ಕುಂಬ್ರ ಮೆಸ್ಕಾಂ ಶಾಖೆಯ ಪವರ್‌ಮ್ಯಾನ್ ಬಸವರಾಜ್ (26ವ) ಮೃತಪಟ್ಟವರು. ಇವರು ಮೂಲತಃ ಬಾಗಲಕೋಟೆ ನಿವಾಸಿಯಾಗಿದ್ದು ಕೆಲವು ಸಮಯಗಳಿಂದ ಮೆಸ್ಕಾಂನಲ್ಲಿ ಕಾರ್‍ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.