dtvkannada

'; } else { echo "Sorry! You are Blocked from seeing the Ads"; } ?>

ಉಪ್ಪಿನಂಗಡಿ: ರಿಕ್ಷಾ ಮತ್ತು ಬೈಕ್ ಮುಖಾ ಮುಖಿ ಡಿಕ್ಕಿಯಾದ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿ ಎಂಬಲ್ಲಿ ನಿನ್ನೆ ಮಧ್ಯಾಹ್ನ ಸಂಭವಿಸಿದೆ.

ಘಟನೆಯಲ್ಲಿ ಚಾಲಕರಿಬ್ಬರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ.

'; } else { echo "Sorry! You are Blocked from seeing the Ads"; } ?>

ಕಲ್ಲೇರಿಯಿಂದ ಉಪ್ಪಿನಂಗಡಿ ಕಡೆ ತೆರಳುತ್ತಿದ್ದ ದ್ವಿಚಕ್ರ ಗಾಡಿಗೆ ರಾಂಗ್ ಸೈಡ್ ನಲ್ಲಿ ಬಂದ ರಿಕ್ಷಾ ಢಿಕ್ಕಿಯಾಗಿದ್ದು ಬೈಕ್ ಮತ್ತು ರಿಕ್ಷಾ ಅಪಘಾತದ ರಭಸಕ್ಕೆ ನಜ್ಜುಗುಜ್ಜಾಗಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!