';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ನಿನ್ನೆ ರಾತ್ರಿ ನಡೆದ ಹಿಂದೂ ಮುಖಂಡನ ಹತ್ಯೆ ಹಿನ್ನಲೆ ಪುತ್ತೂರು ಸುಳ್ಯಾದ್ಯಾಂತ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಎಲ್ಲೆಡೆ ಪೊಲೀಸ್ ಕಟ್ಟೆಚ್ಚರ ಪಾಲಿಸುತ್ತಿದ್ದಾರೆ.
ಪುತ್ತೂರು ಮತ್ತು ಸುಳ್ಯದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗಡಿ ಮುಗ್ಗಟ್ಟುಗಳು ಬಂದ್ ಮಾಡಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
ಒಂದು ಕಡೆ ಪುತ್ತೂರಿಗೆ ಜಿಲ್ಲಾಧಿಕಾರಿಗಳು ಬರುವಂತೆ ಬಿಜೆಪಿ ಕಾರ್ಯಕರ್ತರು ಧರಣಿ ಕೂತಿದ್ದು ಮತ್ತೊಂದು ಕಡೆ ಆಕ್ರೋಶ ವ್ಯಕ್ತಪಡಿಸಿ ಪುತ್ತೂರಿನ ಬೊಳ್ವಾರ್ ನಲ್ಲಿ ಸರ್ಕಾರಿ ಬಸ್ಸಿಗೆ ಕಲ್ಲು ತೂರಟ ನಡೆಸಿದ್ದು ಬಸ್ಸಿನ ಗಾಜಿಗೆ ಹಾನಿಯಾಗಿದೆ.
ಪುತ್ತೂರು ಮತ್ತು ಸುಳ್ಯದಲ್ಲಿ ಬಿಗು ವಾತಾವರಣ ನಿರ್ಮಾಣವಾಗಿದ್ದು ಎಲ್ಲೆಡೆ ಪೊಲೀಸರು ಹದ್ದು ಕಣ್ಣಿಟ್ಟಿದ್ದಾರೆಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>