';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಫಾಝಿಲ್ ಹತ್ಯೆಯಿಂದ ಸುರತ್ಕಲ್ ವ್ಯಾಪ್ತಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು 4 ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರಡಿಸಿದೆ.

ಮುಸಲ್ಮಾನ ಬಾಂಧವರು ಶುಕ್ರವಾರದ ವಿಶೇಷ ಪ್ರಾರ್ಥನೆಯನ್ನು ತಮ್ಮ ಹತ್ತಿರದ ಮಸೀದಿಗಳಲ್ಲೇ ನಿರ್ವಹಿಸಿ, ಶಾಂತಿ ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಸಹಕರಿಸಬೇಕೆಂದು ಕಮಿಷನರ್ ಶಶಿಕುಮಾರ್ ಮನವಿ ಮಾಡಿದರು.

ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ ಜಾರಿ ಇರುವುದರಿಂದ ನಿಷೇಧಾಜ್ಞೆಯ ನಿಯಮಗಳನ್ನು ಪಾಲಿಸಿ ಪ್ರಾರ್ಥನೆ ಸಲ್ಲಿಸಬೇಕೆಂದು ಮತ್ತು ನಮಾಜಿಗಾಗಿ ಇನ್ನಿತರ ಕಡೆ ಮಸೀದಿಗಳಿಗೆ ತೆರಳದೇ ತಮ್ಮ ಹತ್ತಿರದ ಮಸೀದಿಗಳಲ್ಲಿ ನಮಾಜ್ ನಿರ್ವಹಿಸಬೇಕೆಂದು ಕಮಿಷನರ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.