';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ದ.ಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆಗಸ್ಟ್ 3 ರ ವರೆಗೆ ಹಾಕಲಾಗಿದ್ದ ನೈಟ್ ಕರ್ಫ್ಯೂವನ್ನು ಮತ್ತೆ ಎರಡು ದಿನಗಳ ಕಾಲ ಮುಂದೂಡಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಸರಣಿ ಹತ್ಯೆಗಳಿಂದಾಗಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಂಜೆ 6 ರಿಂದ ಬೆಳಿಗ್ಗೆ 6 ರ ವರೆಗೆ ಆದೇಶ ಹೊರಡಿಸಿರುವ ಬಂದನ್ನು ಮತ್ತೆ ಎರಡು ದಿನಗಳ ಕಾಲ ಆಗಸ್ಟ್ 5 ರ ವರೆಗೆ ಮುಂದೂಡಿಕೆ ಮಾಡಿ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ರವರು ಆದೇಶ ಹೊರಡಿಸಿದ್ದಾರೆ.
ದ.ಕ ಜಿಲ್ಲೆಯಲ್ಲಿ ಆಗಸ್ಟ್ 5 ರ ವರೆಗೆ ಸಂಜೆ 6 ರಿಂದ ಬೆಳಿಗ್ಗೆ 6 ರ ವರೆಗೆ ಎಲ್ಲಾ ಅಂಗಡಿ ಮುಗ್ಗಟ್ಟುಗಳು ಬಂದ್ ಆಗಿರುತ್ತದೆ.