';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಕರ್ನಾಟಕಕ್ಕೆ ರಾಹುಲ್ ಗಾಂಧಿ ಭೇಟಿಯಾದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಇಂದು ಭೇಟಿ ನೀಡಿದ್ದಾರೆ.
ಇನ್ನು ಕರಾವಳಿ ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮು ಗಲಭೆಗಳ ಬಗ್ಗೆ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ನಳಿನ್ ಕುಮಾರ್ ಕಟೀಲ್ ಅಮಿತ್ ಶಾ ರವರಿಗೆ ಮಾಹಿತಿ ನೀಡಿದ್ದು.
ಸ್ವತಹ ಪಕ್ಷದ ಜಿಲ್ಲಾ ನಾಯಕ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡುವ ಸಾಧ್ಯತೆ ಹೆಚ್ಚಿದೆ.
ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಅಮಿತ್ ಶಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಾಲು ಹೊದಿಸಿ ಸ್ವಾಗತಿಸಿದರು.