';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ದ.ಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದಿನಿಂದ ಒಂದು ವಾರಗಳ ಕಾಲ ದ.ಕ ಜಿಲ್ಲೆಯಲ್ಲಿ ಬೈಕ್ ಹಿಂಬದಿ ಸವಾರರಿಗೆ ಅವಕಾಶ ನಿರ್ಬಂಧಿಸಿ ಎಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಒಂದು ವಾರಗಳ ಕಾಲ ಬೈಕ್ ನ ಹಿಬಂದಿ ಪ್ರಯಾಣಿಕರಾಗಿ ಯಾರನ್ನೂ ಕೂಡ ಕೂರಿಸುವಂತಿಲ್ಲ ಅಂತವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ನಡೆದ ಹತ್ಯೆ ಪ್ರಕರಣದ ನಾಜೆತರ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದ್ದಾರೆ. ಇನ್ನು ಮಹಿಳೆಯರಿಗೆ, ಹಿರಿಯ ನಾಗರಿಕರಿಗೆ, ಮಕ್ಕಳಿಗೆ ವಿನಾಯಿತಿ ನೀಡಿದ್ದು ಯುವಕರಿಗಷ್ಟೇ ಹಿಬಂದಿ ಪ್ರಯಾಣ ನಿರ್ಬಂಧಿಸಲಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>