';
}
else
{
echo "Sorry! You are Blocked from seeing the Ads";
}
?>
ಸುಳ್ಯ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಾಧ್ಯಮದೊಂದಿಗೆ ಹೇಳಿದರು.
ಬಂಧಿತ ಆರೋಪಿಗಳನ್ನು ಸುಳ್ಯ ನಿವಾಸಿಗಳಾದ ಶಿಹಾಬ್, ರಿಯಾಜ್, ಬಶೀರ್ ಎಂದು ಗುರುತಿಸಲಾಗಿದೆ. ಪ್ರವೀಣ್ ಹೆತ್ಯೆ ಬಳಿಕ ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ಕೇರಳ ಕರ್ನಾಟಕ ಗಡಿ ತಲಪಾಡಿಯಲ್ಲಿ ಬಂಧಿಸಲಾಗಿದ್ದು,ಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ.ತನಿಖೆ ನಡೆಸಲಾಗುತ್ತಿದೆ ಎಂದು ಅಲೋಕ್ ಕುಮಾರ್ ರವರು ಹೇಳಿದರು.
';
}
else
{
echo "Sorry! You are Blocked from seeing the Ads";
}
?>
ಇನ್ನು ಬಂಧಿತ ಆರೋಪಿಗಳು ಪಿಎಫ್ಐ ಅಥವಾ ಎಸ್ ಡಿ ಪಿ ಐ ಕಾರ್ಯಕರ್ತರೇ ಎಂಬುವುದು ಇನ್ನು ಖಚಿತವಾಗಿಲ್ಲ ಇನ್ನಷ್ಟೇ ಮಾಹಿತಿ ಹೊರ ಬರಬೇಕಿದೆ ಸೂಕ್ತ ತನಿಖೆಗೆ ಒಳ ಪಡಿಸುತ್ತಿದ್ದೇವೆ ಎಂದು ಅವರು ಹೇಳಿದರು.
ಬಂಧನವಾಗಿರುವ ಮೂವರು ಆರೋಪಿಗಳನ್ನು ವಿಚಾರಣೆ ನಡೆಸಿ ಪ್ರಕರಣವನ್ನು NIA ಗೆ ಹಸ್ತಾಂತರಿಸಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>