';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ಮೊಹಿಯ್ಯಿದ್ದೀನ್ ಜುಮಾ ಮಸೀದಿ ಹಾಗೂ ನೂರುಲ್ ಹುದಾ ಮದ್ರಸ ವಲಾಲ್ ಇದರ ವತಿಯಿಂದ 75 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.
ಅಧ್ಯಕ್ಷತೆ ಹಾಗೂ ಧ್ವಜಾರೋಹಣ ಕಾರ್ಯಕ್ರಮ ಮಸೀದಿ ಪ್ರಧಾನ ಕಾರ್ಯದರ್ಶಿ ಅಹ್ಮದ್ ಬಾವ ನೆರವೇರಿಸಿದರು. ಮದರಸ ಸದರ್ ಉಸ್ತಾದ್ ಸಿದ್ದೀಕ್ ಸಅದಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಖತೀಬ್ ಉಸ್ತಾದ್ ಅಬ್ದುಲ್ ಬಶೀರ್ ಝುಹ್ರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಂಝ ಉಸ್ತಾದ್ ವಲಾಲ್ ದುಆ ನೆರವೇರಿಸಿದರು.
';
}
else
{
echo "Sorry! You are Blocked from seeing the Ads";
}
?>
ಕಾರ್ಯಕ್ರಮದಲ್ಲಿ ಮುಅಲ್ಲಿಂ ಉಸ್ತಾದ್ ಇಬ್ರಾಹಿಂ ಮದನಿ , ಜಮಾತ್ ಕಾರ್ಯದರ್ಶಿ ರಫೀಕ್ ಹಾಗೂ ಹಿರಿಯರು ಉಪಸ್ಥಿತರಿದ್ದರು. ಕೊನೆಯಲ್ಲಿ ಸ್ವಾತಂತ್ರೋತ್ಸವ ಪ್ರಯುಕ್ತ ನಡೆದ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು. ಮದರಸಾ ವಿದ್ಯಾರ್ಥಿ ಬಾತಿಷ್ ರವರ ಸ್ವಾಗತದೊಂದಿಗೆ ಪ್ರಾರಂಭವಾದ ಕಾರ್ಯಕ್ರಮವನ್ನು ಕೊನೆಯಲ್ಲಿ ಮೂರು ಸ್ವಲಾತಿನೊಂದಿಗೆ ಕೊನೆಗೊಳಿಸಲಾಯಿತು.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>