dtvkannada

'; } else { echo "Sorry! You are Blocked from seeing the Ads"; } ?>

ಉಪ್ಪಿನಂಗಡಿ: ಮಹಿಳೆಯೊಬ್ಬರು ನನ್ನನ್ನು ಹನಿಟ್ರ್ಯಾಪ್ ಮಾಡಲೆತ್ನಿಸಿದ್ದಾರೆ ಎಂದು ಆರೋಪಿಸಿ ಉಪ್ಪಿನಂಗಡಿಯಲ್ಲಿ ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.

ನನ್ನ ಮೊಬೈಲ್‌ಗೆ ಕರೆ ಮಾಡಿ ಮಹಿಳೆಯೋರ್ವರು ಅಶ್ಲೀಲವಾಗಿ ಮಾತನಾಡಿ ಹನಿಟ್ರ್ಯಾಪ್ ಮಾಡಲೆತ್ನಿಸಿದ್ದಾರೆ ಎಂದು ದೂರಿನಲ್ಲಿ ವ್ಯಕ್ತಿ ಆರೋಪಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

ಮಹಿಳೆಯೋರ್ವರು ಅಶ್ಲೀಲವಾಗಿ ಮಾತನಾಡುತ್ತಿದ್ದು, ಆಕೆಯ ಮಾತಿಗೆ ವಿರೋಧಿಸಿದರೂ 3-4 ಬಾರಿ ಕರೆ ಮಾಡಿ ವಿಕೃತ ವರ್ತನೆ ತೋರಿದ್ದಾರೆ‌.

ಇದರಿಂದ ನನಗೆ ಹನಿಟ್ರ್ಯಾಪ್ ಸಂಶಯವಿದೆ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ವ್ಯಕ್ತಿ ದೂರು ನೀಡಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!