';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಪತಿಯ ಉತ್ತರಕ್ರಿಯಾ ದಿನದಂದೇ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಣಾಜೆ ಗ್ರಾಮದ ಕೊಂದಲಕಣಾದಲ್ಲಿ ಆ.20 ರಂದು ನಡೆದಿದೆ.
ಇತ್ತೀಚೆಗೆ ನಿಧನರಾದ ಕೊಂದಲಕಾಣ ನಿವಾಸಿ ಕೃಷ್ಣ ನಾಯ್ಕ ಅವರ ಉತ್ತರಕ್ರಿಯಾದಿ ಕಾರ್ಯದ ಅಂಗವಾಗಿ ಉಪ್ಪಿನಂಗಡಿಯಲ್ಲಿ ಪಿಂಡ ಬಿಡುವ ಸಂದರ್ಭ ಮನೆಯಲ್ಲಿದ್ದ ಕೃಷ್ಣ ನಾಯ್ಕ ಅವರ ಪತ್ನಿ ವಸಂತಿ (42ವ) ರವರು ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.