';
}
else
{
echo "Sorry! You are Blocked from seeing the Ads";
}
?>
ಕುಂದಾಪುರ: ಶಾಲೆಗೆ ಹೋಗಲು ಮನಸ್ಸಿಲ್ಲದ ಕಾರಣಕ್ಕಾಗಿ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಹೆಂಗವಳ್ಳಿ ಗ್ರಾಮದ ನಿಲ್ಸಕಲ್ ಇರಿಗೆ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಬಾಲಕ ಗಣೇಶ್ (14 ) ಆತ್ಮಹತ್ಯೆಗೊಳಗಾದ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
ಈತ ಹಾಲಡಿ ಪ್ರೌಢಶಾಲೆಯ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಮನನೊಂದು ಸೌದೆ ತುಂಬಿಸುವ ಶೆಡ್ಡಿನ ಒಳಗಡೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>