';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ನಲಿಕೆ ಮಜಲು ಎಂಬಲ್ಲಿ ನಡೆದಿದೆ.
ಮೃತಪಟ್ಟ ದುರ್ದೈವಿಯನ್ನು ಕೃಷ್ಣಪ್ಪ ಗೌಡ (57)ಎಂದು ಗುರುತಿಸಲಾಗಿದೆ.
';
}
else
{
echo "Sorry! You are Blocked from seeing the Ads";
}
?>
ತನ್ನ ಮನೆಯ ಬಳಿಯಿರುವ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ಇಬ್ಬರು ಪುತ್ರರು ಮತ್ತು ಪತ್ನಿಯನ್ನು ಅಗಲಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>