dtvkannada

ಬೆಳ್ತಂಗಡಿ:ಪುಂಜಲಕಟ್ಟೆಯಲ್ಲಿ ಭೀಕರ ಅಪಘಾತ; ಯುವಕ ಸ್ಥಳದಲ್ಲೇ ಮೃತ್ಯು - dtvkannada

ಬೆಳ್ತಂಗಡಿ:ಪುಂಜಲಕಟ್ಟೆಯಲ್ಲಿ ಭೀಕರ ಅಪಘಾತ; ಯುವಕ ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ: ಬೈಕ್’ಗಳೆರಡು ಮುಖಾಮುಖಿ ಡಿಕ್ಕಿ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಪುಂಜಲಕಟ್ಟೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಉಪ್ಪಿನಂಗಡಿ ಸಮೀಪದ ಕರಾಯ ನಿವಾಸಿ ಶಫೀಕ್(19) ಮೃತ ವಿದ್ಯಾರ್ಥಿ. ಮೃತ ಶಫೀಕ್ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಡಿಗ್ರಿ ಕಲಿಯುತ್ತಿದ್ದ ಎನ್ನಲಾಗಿದೆ. ಇಂದು ಕಾಲೇಜಿಗೆ ತನ್ನ ಹಿಮಾಲಯ ಬೈಕ್’ನಲ್ಲಿ ಸಂಚರಿಸುತ್ತಿದ್ದ ವೇಳೆ ವಿರುದ್ಧ ಧಿಕ್ಕಿನಿಂದ ಬಂದ ಇನ್ನೊಂದು ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಶಫೀಕ್ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು … Continue reading ಬೆಳ್ತಂಗಡಿ:ಪುಂಜಲಕಟ್ಟೆಯಲ್ಲಿ ಭೀಕರ ಅಪಘಾತ; ಯುವಕ ಸ್ಥಳದಲ್ಲೇ ಮೃತ್ಯು