dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ಮಂಗಳೂರುನಲ್ಲಿ ಅನೇಕ ಕಡೆ ಗಣಪತಿ ವಿಗ್ರಹ ವಿಸರ್ಜನೆ ನಿಮ್ಮಿತ ಸೆಪ್ಟೆಂಬರ್ 2 ರಂದು ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.

ಮಂಗಳೂರಿನ ಅನೇಕ ಕಡೆ ಸೆಪ್ಟೆಂಬರ್ 2 ರಂದು ಗಣಪತಿ ವಿಸರ್ಜನೆಯ ಶೋಭಾಯಾತ್ರೆ ನಡೆಯಲಿದ್ದು ವಿದ್ಯಾರ್ಥಿಗಳ ಸುರಕ್ಷತೆಯ ಹಿತ ದೃಷ್ಟಿಯಿಂದ ಶುಕ್ರವಾರದಂದು ಕಮಿಷನರೇಟ್ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

'; } else { echo "Sorry! You are Blocked from seeing the Ads"; } ?>

ಜನದಟ್ಟನೆ ಹಾಗು ವಾಹನ ದಟ್ಟಣೆ ಜಾಸ್ತಿಯಾಗುವ ಹಿನ್ನಲೆಯಲ್ಲಿ ಮಕ್ಕಳ ಸಂಚಾರದ ಹಿತ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಡಿಪ್ಲೋಮ, ಐ.ಟಿ.ಐ ಸ್ನಾತಕೋತ್ತರ ಪದವಿ ಸರ್ಕಾರಿ ಮತ್ತು ಖಾಸಗಿ ಎಲ್ಲಾ ವಿದ್ಯಾಸಂಸ್ಥೆಗಳಿಗೆ ರಜೆ ನೀಡಿ ದ.ಕ ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ರವರು ಆದೇಶ ಹೊರಡಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!