';
}
else
{
echo "Sorry! You are Blocked from seeing the Ads";
}
?>
ದೆಹಲಿ: ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ನಡೆಸದೇ ಯತಾ ಸ್ಥಿತಿ ಕಾಪಾಡುವಂತೆ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ ಹೇಳಿದೆ.
ಚಾಮರಾಜ ಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಸಲು ಅನುಮತಿ ಕೋರಿ ಸುಪ್ರೀಂ ನಲ್ಲಿದ್ದ ಅರ್ಜಿಯನ್ನು ಆಲಿಸಿದ ಪೀಠ ಸುದೀರ್ಘ ಎರಡು ಗಂಟೆಗಳ ವಾದ ವಿವಾದವನ್ನು ಆಲಿಸಿದ ನಂತರ ಎರಡೂ ಬದಿಯ ಪಕ್ಷಕಾರರಿಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
';
}
else
{
echo "Sorry! You are Blocked from seeing the Ads";
}
?>
ಸಂಜೆ ವಿಚಾರಣೆ ಬಳಿಕ ಸದ್ಯಕ್ಕೆ ಅಲ್ಲಿ ಗಣೇಶೋತ್ಸವ ಆಚರಣೆ ಮಾಡದಂತೆ ಸುಪ್ರೀಂ ಕೋರ್ಟ್ ತಿಳಿಸಿದೆ. ಯತಾಸ್ಥಿತಿ ಕಾಯ್ದುಕೊಂಡು ಗಣೇಶೋತ್ಸವವನ್ನು ಬೇರೆ ಕಡೆ ನಡೆಸಿ ಎಂದು ನ್ಯಾ.ಇಂದಿರಾ ಬ್ಯಾನರ್ಜಿ ಹೇಳಿದ್ದಾರೆ. ಹೈ ಕೋರ್ಟ್ ನಲ್ಲಿ ಪ್ರಕರಣವನ್ನು ಇತ್ಯರ್ಥಗೊಳಿಸಬೇಕೆಂದು ಅವರು ಆದೇಶಿಸಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>