';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ಕುಡುಕರು ಪರಸ್ಪರ ಹೊಡೆದಾಡಿಕೊಂಡ ಘಟನೆ ಉಪ್ಪಿನಂಗಡಿ ಬಸ್ಸು ತಂಗುದಾಣದಲ್ಲಿ ನಡೆದಿದೆ.
ಪರಸ್ಪರ ಗಲಾಟೆಗೆ ಸಾರ್ವಜನಿಕರು ಹೈರಾಣಾಗಿದ್ದು
ಬಸ್ಸು ತಂಗುದಾಣದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ತಕ್ಷಣವೇ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು ಕುಡುಕರನ್ನು ಪೊಲೀಸ್ ಠಾಣೆಗೆ ಕರೆಸಿ ಪರಿಸ್ಥಿತಿಯನ್ನು ಇತ್ಯರ್ಥಗೊಳಿಸಿದ್ದರು ತದ ನಂತರ ಬಸ್ಸು ತಂಗುದಾಣಕ್ಕೆ ಬಂದು ಅದೇ ಚಾಲಿಯನ್ನು ಮುಂದುವರೆಸಿದ್ದಾರೆ.
ಒಟ್ಟಾರೆ ಸಾರ್ವಜನಿಕರು ಇವರ ಮಧ್ಯದ ಅಮಲಿನ ಪ್ರಹಸನವನ್ನು ಕಣ್ತುಂಬಿಕೊಂಡರು.