';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಸುಳ್ಯ: ಮದ್ರಸ ಬಿಟ್ಟು ಮನೆಗೆ ತೆರಳುತ್ತಿದ್ದಾಗ ಬಾಲಕಿಗೆ ಬೈಕ್ ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಸುಳ್ಯದ ಅರಂಬೂರು ಸಮೀಪದ ಪಾಲಡ್ಕ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಮೃತಪಟ್ಟ ಬಾಲಕಿಯನ್ನು ಪಾಲಡ್ಕ ನಿವಾಸಿ ರಶೀದ್ ಎಂಬವರ ಪುತ್ರಿ ರಿಫಾ(7) ಎಂದು ಗುರುತಿಸಲಾಗಿದೆ.
ಬೆಳಿಗ್ಗೆ 8:45 ರ ಹೊತ್ತಿಗೆ ಮದ್ರಸಾ ಬಿಟ್ಟು ಮನೆಗೆ ತೆರಳುತ್ತಿದ್ದಾಗ ಏಕಾ ಏಕಿ ಬಂದ ಬೈಕ್ ರಿಫಾಳಿಗೆ ಡಿಕ್ಕಿ ಹೊಡೆದಿದ್ದು ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಬಾಲಕಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.