';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ವಿದೇಶದಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಂಗಳೂರು ಮೂಲದ ವ್ಯಕ್ತಿಯೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತಪಟ್ಟ ಯುವಕ ಮಂಗಳೂರಿನ ಬಜಾಲ್ ಪಕ್ಕಲಡ್ಕ ನಿವಾಸಿ ಆಸೀಫ್ ಪಕ್ಕಲಡ್ಕ (33) ಎಂದು ತಿಳಿದು ಬಂದಿದೆ.
ಕುವೈತ್‌ನ ಕಂಪೆನಿಯೊಂದರಲ್ಲಿ ಸೇಲ್ಸ್‌ಮನ್ ಆಗಿದ್ದ ಅವರು ಸಂಜೆ ಕೆಲಸ ಮುಗಿಸಿ ಮನೆಗೆ ಬೈಕ್‌ನಲ್ಲಿ ಹಿಂದಿರುಗುತ್ತಿದ್ದಾಗ ಕಾರು ಢಿಕ್ಕಿಯಾಗಿ ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ.
ಮೃತಪಟ್ಟ ಆಸಿಫ್ ಅವರು ಪತ್ನಿ ಮತ್ತು ತಾಯಿಯನ್ನು ಅಪಾರ ಬಂಧು ಬಳಗವನ್ನು ಅಗಲಿದ್ದು ಕುಟುಂಬದ ಕಣ್ಣೀರು ಮುಗಿಲುಮುಟ್ಟಿದೆ.