';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಪಿ.ಎಫ್.ಐ ಪ್ರಭಾವಿ ನಾಯಕ ಪುತ್ತೂರು ಜಿಲ್ಲಾಧ್ಯಕ್ಷ ಜಾಬೀರ್ ಅರಿಯಡ್ಕರಿಗೆ ಪುತ್ತೂರು ತಹಶೀಲ್ದಾರ್ ಶಾಂತಿ ಕದಡುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನ್ಯಾಯಾಂಗ ಬಂಧನ ವಿಧಿಸಿದ ಬಗ್ಗೆ ವರದಿಯಾಗಿದ್ದು ಇದಕ್ಕೆ ಸಂಬಂಧಿಸಿದಂತೆ ಇಂದು ಮುಂಜಾನೆ ವಿವಿಧ ಕಡೆಗಳಲ್ಲಿ PFI ನಾಯಕರ ಮೇಲೆ ದಾಳಿ ನಡೆಸಿ ಬಂಧಿಸಲಾಗಿದೆ.
ದೇಶಾದ್ಯಂತ NIA ದಾಳಿ ಇಂದು ಕೂಡ ಮುಂದುವರೆದಿದ್ದು ಪುತ್ತೂರು ಜಿಲ್ಲಾ PFI ಅಧ್ಯಕ್ಷ ಜಾಬಿರ್ ಅರಿಯಡ್ಕರವರನ್ನು ಬಂಧಿಸಿ ತಹಶೀಲ್ದಾರ್ ಮುಂದೆ ಮುಚ್ಚಳಿಕೆ ಬರೆಯಿಸಿ ಏಳು ದಿನಗಳವರೆಗೆ ಬಂಧನದಲ್ಲಿರಿಸಲಾಗುವುದು ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಬಂಧಿಸಲಾಗಿದ್ದು, ಶಾಂತಿ ಕದಡುವ ಕೃತ್ಯ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>