dtvkannada

'; } else { echo "Sorry! You are Blocked from seeing the Ads"; } ?>

ಸುಳ್ಯ: ಮುಖ್ಯಮಂತ್ರಿ ಕಚೇರಿಯಲ್ಲೇ ತನಗೆ ಉದ್ಯೋಗ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರನ್ನು ಭೇಟಿ ಮಾಡಿ ದಿವಂಗತ ಪ್ರವೀಣ್ ನೆಟ್ಟಾರು ಪತ್ನಿ ನೂತನಾ ಅವರು ಧನ್ಯವಾದ ಸಮರ್ಪಿಸಿದ್ದಾರೆಂದು ತಿಳಿದು ಬಂದಿದೆ.

ಅನುಕಂಪದ ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮನವಿಯ ಮೇರೆಗೆ ಹತ್ಯೆಗೊಳಗಾದ ಸುಳ್ಯದ ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಪತ್ನಿ ನೂತನ ಅವರಿಗೆ ಸಿಎಂ ಬೊಮ್ಮಾಯಿ ‘ಸಿ ಗ್ರೂಪ್’ ಗೆ ಗುತ್ತಿಗೆ ಆಧಾರದಲ್ಲಿ ಉದ್ಯೋಗವನ್ನು ಕಲ್ಪಿಸಿಕೊಟ್ಟಿದ್ದಾರೆ.

'; } else { echo "Sorry! You are Blocked from seeing the Ads"; } ?>

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಜೊತೆ ಪ್ರವೀಣ್ ನೆಟ್ಟಾರು ಕುಟುಂಬಸ್ಥರೂ ಭಾಗಿಯಾಗಿದ್ದರು.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!