';
}
else
{
echo "Sorry! You are Blocked from seeing the Ads";
}
?>
ಹೊಸದಿಲ್ಲಿ: ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಗುರುಗ್ರಾಮದ ಮೇದಾಂತ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಮೃತಪಟ್ಟ ಮುಲಾಯಂ ಸಿಂಗ್ ಯಾದವ್ (82) ಅವರು ಉಸಿರಾಟದ ಸಮಸ್ಯೆ ಹಾಗೂ ರಕ್ತದೊತ್ತಡದಿಂದಾಗಿ ಆಗಸ್ಟ್ 22ರಂದು ಆಸ್ಪತ್ರೆಗೆ ದಾಖಲಾಗಿದ್ದು ಅಕ್ಟೋಬರ್ 1ರಂದು ಐಸಿಯುಗೆ ಸ್ಥಳಾಂತರಿಸಲಾಗಿತ್ತು.
';
}
else
{
echo "Sorry! You are Blocked from seeing the Ads";
}
?>
ಅಲ್ಲಿ ವೈದ್ಯರ ತಂಡ ಯಾದವ್ ಅವರ ಮೇಲೆ ನಿಗಾ ಇಟ್ಟಿತ್ತಾದರೂ ಅವರ ಆರೋಗ್ಯ ದಿನೇ ದಿನೇ ಕ್ಷೀಣಿಸುತ್ತಿತ್ತು. ಕ್ರಮೇಣ ದೇಹ ಚಿಕಿತ್ಸೆಗೂ ಕೂಡಾ ಸ್ಪಂದಿಸುತ್ತಿರಲಿಲ್ಲವೆಂದು ಆಸ್ಪತ್ರೆ ಮೂಲಗಳಿಂದ ವರದಿಯು ಬಂದಿತ್ತು.
ಪರಿಣಾಮ ಇಂದು ಬೆಳಿಗ್ಗೆ ವಿಧಿವಶರಾಗಿದ್ದು ಇವರು ಮೂರು ಬಾರಿ 1989, 1993 ಹಾಗೂ 2003ರಲ್ಲಿ ಉತ್ತರಪ್ರದೇಶ ಸಿಎಂ ಆಗಿದ್ದರು.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>