';
}
else
{
echo "Sorry! You are Blocked from seeing the Ads";
}
?>

';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಎದೆ ನೋವಿನಿಂದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ರವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ.

ಆರೋಗ್ಯ ಸಮಸ್ಯೆಯಿಂದ ಹಂಸಲೇಖ ರವರನ್ನು ನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲ ತಿಳಿಸಿವೆ.
ಅದೇ ರೀತಿ ಅಭಿಮಾನಿಗಳ್ಯಾರು ಕೂಡ ಆತಂಕ ಪಡಬೇಕಾಗದ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.